Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

newsics.com / ನ್ಯೂಸಿಕ್ಸ್ ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಮತ್ತು ಅನರ್ಹ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಅರ್ಹ ಫಲಾನುಭವಿಗಳು ಯಾವುದೇ ತೊಂದರೆ ಅನುಭವಿಸಬಾರದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಗ್ಯಾರಂಟಿಗಳ ದುರ್ಬಳಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ವಿಸ್ತೃತ ಸಭೆ ನಡೆಸಿದರು. ಐದು ಚುನಾವಣಾ ಪೂರ್ವ ಗ್ಯಾರಂಟಿಗಳನ್ನು ಪರಿಚಯಿಸಿದ ನಂತರ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಈ ವರ್ಷದ ಫೆಬ್ರವರಿವರೆಗೆ ರಾಜ್ಯ ಬಜೆಟ್ ಪ್ರಕಾರ 1,21,598 … Continue reading Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?