ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
ಭಾರತದ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಪ್ರವಾಸ ಮುಗಿಸಿದ್ದಾರೆ. ಈ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಳ ಆತ್ಮೀಯವಾದ ಬೀಳ್ಕೊಡುಗೆ ನೀಡಿರುವುದು ಜಗತ್ತಿನ ಗಮನ ಸೆಳೆದಿದೆ. ಭಾರತದ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಪ್ರಧಾನಿ ಮೋದಿಯವರಿಗೆ ಹಿಂದಿಯಲ್ಲೇ ವಿದಾಯ ಹೇಳಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಜಿ7 ಶೃಂಗಸಭೆಯ ಪ್ರವಾಸದ ಕೊನೆಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ವಿಡಿಯೋ ಸಂದೇಶವನ್ನು ಸಾಮಾಜಿಕ ಜಾಲತಾಣದಲ್ಲಿ … Continue reading ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್
Copy and paste this URL into your WordPress site to embed
Copy and paste this code into your site to embed