Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

Share
1 Min Read
SHARE

 

newsics.com/ನ್ಯೂಸಿಕ್ಸ್

ಜನಪ್ರಿಯ ಬಹುಭಾಷಾ ನಟ ಹಾಗೂ ಗೋರಖ್‌ಪುರ ಸಂಸದ ರವಿ ಕಿಶನ್ ಅವರು ಅಂತರರಾಷ್ಟ್ರೀಯ ಯೋಗ ದಿನಾಚರಣೆಗೂ ಮುನ್ನ ಯೋಗ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್‌ ಆಗಿದೆ. ಗೋರಖ್‌ಪುರದಲ್ಲಿ ನಡೆದ ಯೋಗ ಕಾರ್ಯಕ್ರಮವೊಂದರಲ್ಲಿ ಈ ವಿಡಿಯೋ ಚಿತ್ರೀಕರಿಸಲಾಗಿದೆ.

ಯೋಗಾಸನಗಳನ್ನು ಮಾಡುವಾಗ ನಟ ರವಿ ಕಿಶನ್‌ ಅವರು ಏನನ್ನೋ ಅಗಿಯುತ್ತಿರುವಂತೆ ಕಂಡುಬಂದಿದ್ದರಿಂದ, ಅದು ಗುಟ್ಕಾ ಇರಬಹುದು ಎಂದು ನೆಟ್ಟಿಗರು ಊಹಿಸಿದ್ದಾರೆ. ಅದನ್ನೇ ಈಗ ಸಾಮಾಜಿಕ ಜಾಲತಾಣ ಬಳಕೆದಾರರು ‘ಗುಟ್ಖಾಸನ’ ಎಂದು ಕರೆದು ತಮಾಷೆ ಮಾಡುತ್ತಿದ್ದಾರೆ.‌

ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೋಲ್

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದಂತೆಯೇ, ಬಳಕೆದಾರರು ಯೋಗಾಸನ ಮಾಡುವಾಗ ರವಿ ಕಿಶನ್‌ ಅವರು ನೀಡಿದ ಹಾವಭಾವಗಳ ಕುರಿತು ತಮ್ಮದೇ ಆದ ಹಾಸ್ಯಭರಿತ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ಈ ಕಾರ್ಯಕ್ರಮದ ಗಂಭೀರತೆಯನ್ನು ಪ್ರಶ್ನಿಸಿದರೆ, ಇನ್ನು ಕೆಲವರು ತಮಾಷೆಯ ಕಾಮೆಂಟ್‌ಗಳ ಮೂಲಕ ಸಖತ್‌ ಆಗಿಯೇ ಕಾಲೆಳೆಯುತ್ತಿದ್ದಾರೆ.

ಕೇಳಿಬಂದ ಚಿತ್ರ-ವಿಚಿತ್ರ ಕಾಮೆಂಟ್‌ಗಳು

“ಇದು ಯಾರಿಗಾಗಿ ಮಾಡುತ್ತಿರುವ ಯೋಗ? ಹೇಗಿದ್ದರೂ ಅವರು ನಟರು, ಇಲ್ಲೂ ಸಹ ಕೇವಲ ನಟನೆ ಮಾಡುತ್ತಿದ್ದಾರೆ. ರೀಲ್ಸ್ ಮತ್ತು ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ. ಅದರ ನಂತರ ಅವರು ಯೋಗ ಮಾಡಿದರೋ ಇಲ್ಲವೋ ಯಾರಿಗೆ ಗೊತ್ತು?” ಎಂದು ನೆಟ್ಟಿಗರೊಬ್ಬರು ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು, “ಇದು ಫೇಸ್ ಯೋಗ (ಮುಖದ ಯೋಗ).. ತಮ್ಮ ವಸಡುಗಳನ್ನು ಹಿಗ್ಗಿಸಲು ಮತ್ತು ವಿಶ್ರಾಂತಿ ನೀಡಲು ಗುಟ್ಖಾ ಅಗಿಯುತ್ತಿದ್ದಾರೆ” ಎಂದು ಕಾಲೆಳೆದಿದ್ದಾರೆ.

https://x.com/RebelVista31/status/2067210762897269193?ref_src=twsrc%5Etfw%7Ctwcamp%5Etweetembed%7Ctwterm%5E2067210762897269193%7Ctwgr%5E8694eaedc75229871fb0ab2d575d051ede791031%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

 

TAGGED:Did actor and MP Ravi Kishan do yoga while chewing gutka? The video of the 'Peddi' artist's 'gutkhasana' goes viral!
Share This Article
Facebook Twitter Copy Link Print
Previous Article ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?
Next Article ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

Popular Posts

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

ಮೊಡವೆ, ತಲೆನೋವಿಗೆ ಇದೇ ರಾಮಬಾಣ!; ಇದನ್ನು ಬಳಸುವುದರಿಂದಾಗುವ ಪ್ರಯೋಜನಗಳೇನು?

2 Min Read

You Might Also Like

ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read
ವಿದೇಶಪ್ರಮುಖ

ಯುಎಇಯಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

2 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?