ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?
ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿದ್ದು, ನಮ್ಮ ಒಂದು ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಆದ್ದರಿಂದ ಸಿಲಿಂಡರ್ ಲೀಕ್ ಆದಾಗ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಅರಿವು ಪ್ರತಿಯೊಬ್ಬರಿಗೂ ಇರಬೇಕು. ಭಾರತ ಸರ್ಕಾರ ಲೋಕಸಭೆಗೆ ನೀಡಿರುವ ಮಾಹಿತಿಯ ಪ್ರಕಾರ, ಎಲ್‌ಪಿಜಿ (LPG) ಸೋರಿಕೆ ಹಾಗೂ ಸಿಲಿಂಡರ್ ಸ್ಫೋಟಗಳಿಂದ ಪ್ರತಿ ವರ್ಷ ಸರಾಸರಿ 850 ರಿಂದ 1,000 ಅಪಘಾತಗಳು ಸಂಭವಿಸುತ್ತಿವೆ. ಈ ಘಟನೆಗಳ ಹಿಂದೆ ಹೆಚ್ಚಿನ ಸಂದರ್ಭಗಳಲ್ಲಿ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ. ಗ್ಯಾಸ್ … Continue reading ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?
Copy and paste this URL into your WordPress site to embed
Copy and paste this code into your site to embed