ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

newsics.com/ನ್ಯೂಸಿಕ್ಸ್ ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್‌ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ. ಈಕ್ವಿಟಿ ಮಾರುಕಟ್ಟೆ ಹೆಚ್ಚು ಲಾಭದಾಯಕ ಎಂದೆನಿಸಿದ್ದರಿಂದ ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಕುಸಿದಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಜೂನ್ 19 2026 ಶುಕ್ರವಾರದಂದು … Continue reading ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?