Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?
newsics.com / ನ್ಯೂಸಿಕ್ಸ್ ಇತ್ತೀಚಿನ ದಿನಗಳಲ್ಲಿ ನಿದ್ರಾಹೀನತೆ (Insomnia) ವಿಶ್ವದಾದ್ಯಂತ ವೇಗವಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಆರೋಗ್ಯ ತಜ್ಞರ ಪ್ರಕಾರ, ಸಮರ್ಪಕ ಮತ್ತು ಗುಣಮಟ್ಟದ ನಿದ್ರೆ ಸಿಗದಿರುವುದು ದೇಹ ಹಾಗೂ ಮನಸ್ಸಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ನಿರಂತರ ನಿದ್ರಾಹೀನತೆ ಕೇವಲ ಆಯಾಸ ಅಥವಾ ಕಿರಿಕಿರಿ ಮಾತ್ರವಲ್ಲದೆ, ದೀರ್ಘಾವಧಿಯಲ್ಲಿ ಹಲವು ಗಂಭೀರ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ವಿಶೇಷವಾಗಿ ಮಹಿಳೆಯರಲ್ಲೇ ನಿದ್ರಾಹೀನತೆ ಸಮಸ್ಯೆ ಹೆಚ್ಚು ಕಂಡುಬರುತ್ತಿದೆ. ಒತ್ತಡ, ಆತಂಕ, ಅತಿಯಾದ ಚಿಂತನೆ … Continue reading Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?
Copy and paste this URL into your WordPress site to embed
Copy and paste this code into your site to embed