ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

newsics.com/ನ್ಯೂಸಿಕ್ಸ್ ಮಹಿಳಾ ಟಿ20 ವಿಶ್ವಕಪ್‌ 2026 ಹಬ್ಬ ಅದ್ಧೂರಿಯಾಗಿ ನಡೆಯುತ್ತಿದೆ. ಈ ನಡುವೆ ಇದೀಗ ಟೀಮ್ ಇಂಡಿಯಾ ತಂಡದಿಂದ ಸ್ಟಾರ್ ಪ್ಲೇಯರ್, ಕನ್ನಡತಿ ಶ್ರೆಯಾಂಕಾ ಪಟೀಲ್‌ ಅವರು ಇಡೀ ಟೂರ್ನಿಯಿಂದ ಹೊರಬಿದ್ದಿದ್ದು, ಬಿಸಿಸಿಐ ಬದಲಿ ಆಟಗಾರ್ತಿಯನ್ನು ಘೋಷಣೆ ಮಾಡಿದೆ. ಮ್ಯಾಂಚೆಸ್ಟರ್‌ನಲ್ಲಿ ಜೂನ್ 21ರಿಂದ ನಡೆಯಲಿರುವ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಈ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹೊರಬಿದ್ದಿರುವ … Continue reading ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌