ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಮಂದಾನ ಕೇವಲ 47 ಎಸೆತಗಳಲ್ಲಿ 74 ರನ್ ಗಳಿಸಿ ಮಿಂಚಿದರು. ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ್ದವು. ಈ ಪಂದ್ಯದಲ್ಲಿ ಬಾರಿಸಿದ ಬೌಂಡರಿಗಳೊಂದಿಗೆ ಸ್ಮೃತಿ ಮಂದಾನ ಅಂತಾರಾಷ್ಟ್ರೀಯ … Continue reading ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ