ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

newsics.com/ನ್ಯೂಸಿಕ್ಸ್ ಮರಳುಗಾರಿಕೆ ಕುರಿತು ಹಲವು ವರ್ಷಗಳಿಂದ ಇದ್ದ ವಿವಾದ ಬಗೆಹರಿಸಲು ತೆರಳಿದ ಬಿಜೆಪಿ ಮುಖಂಡನ ಕಾರಿಗೆ ಎರಡು ಲಾರಿ ಡಿಕ್ಕಿ ಮಾಡಿಸಿ ಬಳಿಕ ಪೆಟ್ರೋಲ್ ಸುರಿದು ಜೀವಂತ ಸುಟ್ಟ ಘಟನೆ ಚತ್ತೀಸಘಡದ ಕೊರಿಯಾ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿ ಬಿಜೆಪಿ ಮುಖಂಡ ಸೇರಿ ಮೂವರು ತೆರಳುತ್ತಿದ್ದಾಗ ದುರ್ಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಮೂವರು ಸಜೀವ ದಹನವಾಗಿದ್ದಾರೆ. ಚತ್ತೀಸಘಡದ ಜನಪದ ಪಂಚಾಯತ್ ಮಾಜಿ ಅಧ್ಯಕ್ಷ ಭಾರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಸಜೀವ ದಹನವಾಗಿದ್ದಾರೆ. ನೌಗಿನ್ ಗ್ರಾಮದಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ … Continue reading ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ