9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

newsics.com/ನ್ಯೂಸಿಕ್ಸ್ ಹಿಂದುತ್ವ ಭಾಷಣಗಾರ್ತಿ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.ಸುಮಾರು ಒಂಬತ್ತು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ಬಳಿಕ ನ್ಯಾಯ ದೊರೆತಿದೆ ಎಂದು ಹೇಳಿರುವ ಚೈತ್ರಾ, ತಮ್ಮ ಜೀವನದ ಹೋರಾಟದ ಅನುಭವಗಳನ್ನು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. “ಆ ಹೆಣ್ಣುಮಗಳಿಗಿರುವ ಧೈರ್ಯ ನಮ್ಮೂರಲ್ಲಿ ಯಾವ ಗಂಡಸರಿಗೂ ಇಲ್ಲ’ ಎಂಬ ಮಾತಿನೊಂದಿಗೆ ಆರಂಭವಾದ ಹೋರಾಟ ಇಂದು ತಾರ್ಕಿಕ … Continue reading 9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್