Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

Share
5 Min Read
SHARE

newsics.com

ಶುಭೋದಯ

ಇಂದಿನ ಪಂಚಾಂಗ / ರಾಶಿ‌ ಭವಿಷ್ಯ

19-06-2026, ಶುಕ್ರವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಜ್ಯೇಷ್ಠ ಮಾಸ ಶುಕ್ಲಪಕ್ಷದ ಪಂಚಮಿ.

ರಾಹು ಕಾಲ 10:45 – 12:21

ಯಮಗಂಡ ಕಾಲ 15:34 – 17:10

ಗುಳಿಕ ಕಾಲ 07:32 – 09:08.

———

ಇಂದಿನ ಪಂಚಾಂಗ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಮೃಗಶಿರಾ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಆಶ್ಲೇಷ, ಯೋಗ : ವೃದ್ಧಿ, ಕರಣ : ತೈತಿಲ, ಸೂರ್ಯೋದಯ – 05 – 55 am, ಸೂರ್ಯಾಸ್ತ – 06 – 46 pm. ರಾಹು ಕಾಲ 10:45 – 12:21, ಯಮಗಂಡ ಕಾಲ 15:34 – 17:10, ಗುಳಿಕ ಕಾಲ 07:32 – 09:08.

=========

ಇಂದಿನ ರಾಶಿ ಭವಿಷ್ಯ

ಮೇಷ

ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ.

ವೃಷಭ 

ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು ಬೇರೆಯರಿಗಿಂತ ವಿಭಿನ್ನವನ್ನಾಗಿ ತೋರಿಸಬಹುದು. ಆದರೆ, ಪ್ರತಿಯೊಂದು ಮಾತು ಎಣಿಕೆಯಿಂದ ಮಾತಾಡಿ. ಬೇರೆವರಿಗಿಂತ ಭಿನ್ನವಾಗಿರಲು ಇಷ್ಟಪಡುವಿರಿ. ಹಣಕಾಸಿನಲ್ಲಿ ಹೊಸ ದಿಕ್ಕು ಕಂಡುಬರುವ ಸಾಧ್ಯತೆ ಇದೆ. ಸ್ವಾಭಿಮಾನಕ್ಕೆ ಧಕ್ಕೆಯಾಗಬಹುದು. ನಿಮ್ಮ ಮನಸ್ಸು ಹೊಸ ಪರಿವರ್ತನೆಯ ಕಡೆ ಹೊರಳುವುದು. ಅಶುಭವಾರ್ತೆಗೆ ನೀವು ಕಿವಿಯಾಗಬೇಕಾದೀತು.

ಮಿಥುನ 

ನಿಮ್ಮ ನಷ್ಟವನ್ನು ಮರೆಮಾಚಲು ತಂತ್ರವನ್ನು ಹೂಡುವಿರಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ಸಿಗಬಹುದು. ನಿಮ್ಮೊಳಗಿನ ಪ್ರಪಂಚ ನಿಮ್ಮನ್ನು ದೂಡಿ ಹೊರಹಾಕಬಹುದು. ಮನಸ್ಸಿನಲ್ಲಿ ಗಾಬರಿಯ ಸ್ಥಿತಿಯನ್ನು ನಿವಾರಿಸಿಕೊಳ್ಳಿ. ಮನೆಯಲ್ಲಿನ ಪರಿಸ್ಥಿತಿಯಲ್ಲಿ ಸುಧಾರಣೆ ಸಾಧ್ಯ. ಅಳುಕುವ ಅವಶ್ಯಕತೆ ಇಲ್ಲ.‌ ಎಲ್ಲವೂ ನಿಮಗೆ ತಿಳಿದೇ ಆಗಬೇಕು ಎನ್ನುವ ಹಠವಿರುವುದು. ಸಹೋದರನಿಂದ ಯಾವ ಸಹಕಾರವನ್ನು ನಿರೀಕ್ಷಿಸದೇ ಕಾರ್ಯಪ್ರವೃತ್ತರಾಗುವಿರಿ.

ಕರ್ಕಾಟಕ 

ಹೊಸದಾಗಿ ನಿಮ್ಮ ಸಹವಾಸಕ್ಕೆ ಸೇರಿದವರ ಮೇಲೆ ಹದ್ದಿನ ಕಣ್ಣಿಡಿ. ನಿಮ್ಮ ಉತ್ಸಾಹ ಇತರರನ್ನೂ ಪ್ರೇರೇಪಿಸಬಹುದು. ಕೆಲಸಗಳಲ್ಲಿ ಹೆಚ್ಚಿನ ಗಮನ ಬೇಕಾಗಿರುತ್ತದೆ. ಆದರೆ, ಸಮಯ ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ. ಹಣದ ವಿಚಾರದಲ್ಲಿ ನಿರ್ಧಾರ ಸರಿಯಾಗಿ ತೆಗೆದುಕೊಳ್ಳಿ. ಆತುರದ ನಿರ್ಧಾರಕ್ಕೆ ನಷ್ಟವೊಂದೇ ಫಲ. ದ್ವಿಚಕ್ರ ವಾಹನದಲ್ಲಿ ಆಯ ತಪ್ಪಬಹುದು. ಅದನ್ನು ಯೋಜನೆ ಗೊಳಿಸಿ. ಸಭ್ಯತೆಯ ಮಾತಿನಿಂದ ನೀವು ಕೆಲಸಗಳನ್ನು ಮಾಡಿಸಿಕೊಳ್ಳುವಿರಿ.

ಸಿಂಹ 

ನಿಮ್ಮ ಇಷ್ಟದ‌ ಕಾರ್ಯವನ್ನು ಮಾಡಿ ಸಂತೋಷಗೊಳ್ಳುವಿರಿ. ನಿಮ್ಮ ಶ್ರಮಕ್ಕೆ ಕೂಡಲೇ ಫಲ ಸಿಗುತ್ತದೆ ಎನ್ನುವ ಧಾವಂತ‌ ಬೇಡ. ತಾಳ್ಮೆಯ ಅವಶ್ಯಕತೆ ಇದೆ. ನಿಮ್ಮ ಉತ್ಸಾಹವನ್ನು ಉಳಿಸಿಕೊಂಡು ಮುಂದೆ ಸಾಗಬೇಕು. ಹಣಕಾಸಿನ ಚಿಂತೆ ಇತ್ತು ಸಹ ಪರಿಹಾರ ದೊರೆಯಬಹುದು. ಸಲಹೆಯನ್ನು ಸ್ವೀಕರಿಸಿ ಕ್ರಮಬದ್ಧವಾಗಿ ಆಚರಿಸಿ.‌ ಪ್ರಯಾಣದಲ್ಲಿ ಪ್ರೇಮವಾಗುವ ಸಂಭವವಿದೆ. ಸಜ್ಜನರ ಸಹವಾಸ ಸಿಗುವುದು. ಅವರನ್ನು ಆಡಿಕೊಳ್ಳಬೇಡಿ. ಮಕ್ಕಳು ನಿಮ್ಮನ್ನು ಕಂಡು ಹಾಸ್ಯ ಮಾಡಿಯಾರು.‌

ಕನ್ಯಾ 

ನಿಮಗೆ ಇಂದು ಏನಾದರೂ ಹೊಸತನ್ನು ಮಾಡಬೇಕು ಎಂದು ಅನ್ನಿಸುವುದು. ಸ್ಪಷ್ಟತೆಯ ಜೊತೆ ಮುಂದೆ ಸಾಗಿರಿ. ನೀವು ಕುಟುಂಬದ ಜವಾಬ್ದಾರಿಯನ್ನು ಚೆನ್ನಾಗಿ ನಿರ್ವಹಿಸಿ ಗೊತ್ತಾಗುವುದು. ಹಲವು ರೀತಿಯ ವಿರೋಧವನ್ನು ನೀವು ತೆಗೆದುಕೊಳ್ಳುವ ತೀರ್ಮಾನದಿಂದ ಬರಲಿದೆ. ಭೂ ವ್ಯವಹಾರವು ಇತ್ಯರ್ಥ ಆಗುವುದು ಕಷ್ಟ. ಚೆನ್ನಾಗಿ ಮಾತನಾಡುತ್ತೇನೆಂದು ಬೇರೆಯವರಿಗೆ ನೋವನ್ನು ಕೊಡಬೇಡಿ. ನಗುಮುಖದಿಂದ ಇಂದು ಇದ್ದರು ನಿಮ್ಮ ಬಳಿ ಅನೇಕರು ಮಾತನಾಡಲು ಬರಬಹುದು.

ತುಲಾ 

ನಿಮ್ಮ ಮಾನಸಿಕ ಹಿತಕ್ಕಾಗಿ ಕೆಲಸ ಮಾಡುವಿರಿ. ಕೆಲಸಗಳಲ್ಲಿ ವಿಶಿಷ್ಟ ಯಶಸ್ಸುಗಳು ಸಂಭವಿಸಬಹುದು. ಆದರೆ, ಕೆಲಸದ ಒತ್ತಡ ಜಾಸ್ತಿಯಾಗಬಹುದು. ಹಣದ ವ್ಯವಹಾರಗಳಲ್ಲಿ ನಿರ್ಣಯ ದೃಢವಾಗಿರಲಿ. ಸ್ವಭಾವವನ್ನು ತಿದ್ದಿಕೊಳ್ಳಲಾಗದೇ ಎಲ್ಲರಿಂದ ನಿಂದನೆಗೆ ಒಳಗಾಗುವಿರಿ. ಸಮಾಜದಲ್ಲಿ ಉತ್ತಮ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ನಿಮ್ಮ ಶ್ರಮದ ಬಗ್ಗೆ ಕಹಿಯಾದ ಮಾತುಗಳು ಕೇಳಿಬರಬಹುದು. ಸಾಮಾಜಿಕ ಕಾರ್ಯದಲ್ಲಿ ಅವಮಾನದ ಕಾರಣದಿಂದ ಅದನ್ನು ಮಾಡಲು ಹಿಂದೇಟು ಹಾಕುವಿರಿ.

ವೃಶ್ಚಿಕ 

ಇಂದು ವೃತ್ತಿಯಲ್ಲಿ ಸಮಯ ಬದಲಾವಣೆ ಆಗುವ ಸಾಧ್ಯತೆ ಇದೆ‌. ಸೌಂದರ್ಯದ ಸಾಧನಗಳನ್ನು ಸ್ತ್ರೀಯರು ಹೆಚ್ಚು ಬಳಸುವರು. ಮಕ್ಕಳ ಕಡೆ ಗಮನ ಹೆಚ್ಚು ಬೇಕಾಗುವುದು. ನಿರುತ್ಸಾಹದ ಮಾತಿಗೆ ಕಿವಿಯಾಗದೇ ಇದ್ದರೆ ಒಳ್ಳೆಯದು. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ದಂಪತಿಗಳ ನಡುವೆ ಸಾಮರಸ್ಯವಿರುವುದು. ಬೇಸರವಾಗಿ ಎಲ್ಲವೂ ಅಶಾಶ್ವತ ಎಂದೆನಿಸಬಹುದು. ಗೆಳೆತನಕ್ಕೆ ಹೊಸ ವ್ಯಕ್ತಿಗಳು ಸಿಗುವರು.‌

ಧನುಸ್ಸು

ಇಂದು ನಿಮ್ಮ ಪರೀಕ್ಷೆಗೆಂದು ಕೆಲವು ಘಟನೆಗಳು ನಡೆಯಬಹುದು. ಇಂದಿನ‌ ಯೋಜನೆಗಳು ಕೊನೆಯ ಕ್ಷಣದಲ್ಲಿ ಬದಲಾಗಬಹುದು.‌ ನಿಮ್ಮ ಕಾರ್ಯಕ್ಷಮತೆ ಇತರರನ್ನು ಪ್ರಭಾವಿತ ಮಾಡುತ್ತದೆ. ಹಿರಿಯರಿಂದ ಮೆಚ್ಚುಗೆ ಸಿಗಬಹುದು. ಹಣಕಾಸಿನ ಪರಿಸ್ಥಿತಿ ಸಮೃದ್ಧವಾಗಬಹುದು. ವಾಹನ ಚಾಲನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು ಉತ್ತಮ. ಮನಸ್ಸು ಹೇಳಿದಂತೆ ಕೇಳಬೇಡಿ, ಸಮಾಧಾನದಿಂದ ಇರಿ. ನೀವು ಉದ್ಯೋಗವನ್ನು ವಿನಮ್ರಭಾವದಿಂದ ನಡೆಸುವಿರಿ.

ಮಕರ 

ನೀವಾಡುವ ಮಾತುಗಳು ನಿಮಗೆ ಮಾತ್ರ ಖುಷಿ ಕೊಡಬಹುದು. ಇಂದು ನಿಮಗೆ ಸಿಗುವ ಬೆಂಬಲ ಇಲ್ಲವಾಗುವುದು. ಕೆಲಸದಲ್ಲಿ ಬದಲಾವಣೆ ಅಥವಾ ಹೊಸ ಅವಕಾಶ ಸಿಗಬಹುದು. ಹಣಕಾಸಿನ ವಿಷಯಗಳಲ್ಲಿ ತಾಳ್ಮೆಯಿಂದ ನಡೆದುಕೊಳ್ಳಿ. ಮನಸ್ಸನ್ನು ಕಡಿಮಾಣ ಹಾಕಿ ನಿಲ್ಲಿಸುವುದು ಉತ್ತಮ. ಮಕ್ಕಳು ಉತ್ಸಾಹದಿಂದ ದಿನವನ್ನು ಪ್ರಾರಂಭಿಸಲಿದ್ದು ಅವರಿಗೆ ಕೊಡಬೇಕಾದ ತಿಳಿವಳಿಕೆಯನ್ನು ಆಗಲೇ ಕೊಡುವುದು ಉತ್ತಮ. ನಿರುಪಯೋಗಿ ವಸ್ತುಗಳನ್ನು ನೀವು ದೂರ ಮಾಡುವಿರಿ.

ಕುಂಭ 

ಹಿರಿಯರ ಆದೇಶದಂತೆ ಮನೆಯಲ್ಲಿ ಮಂಗಲ ಕಾರ್ಯವನ್ನು ಮಾಡುವಿರಿ. ಸ್ನೇಹಿತರಿಂದ ನೆರವು ಸಿಗಬಹುದು. ಏನೇ ಮಾಡಿದರೂ ವಿರೋಧಿಗಳ ಮೀರಿಸುವ ಸಾಮರ್ಥ್ಯ ಬರದು. ಭವಿಷ್ಯದ ಬಗ್ಗೆ ಚಿಂತೆ ಮಾಡದಿರಿ, ಕಾಲ ಸರಿದಂತೆ ಪರಿಹಾರ ಸಿಗುತ್ತದೆ. ಕೆಲವು ಸಮಯದಲ್ಲಿ ಮನಸ್ಸಿಗೆ ನೆಮ್ಮದಿ ಸಿಗಬಹುದು. ನಿಮ್ಮಷ್ಟಕ್ಕೆ ಕಾರ್ಯದಲ್ಲಿ ಮಗ್ನರಾಗಿರುವಿರಿ. ಆಯಾಸವಾದರೆ ವಿಶ್ರಾಂತಿಯ ಜೊತೆ ಕೆಲಸವನ್ನು ಮಾಡಿ. ಗುರಿಯೆಡಗೆ ಪ್ರಯತ್ನವು ನಿರಂತರವಾಗಿರಲಿ.

ಮೀನ 

ಇಂದು ಅನ್ಯರಿಗೆ ಕೊಡಬೇಕಾದ ವಸ್ತುವನ್ನು ಇಟ್ಟುಕೊಳ್ಳುವುದು ಬೇಡ. ಉದ್ಯೋಗಸ್ಥರಿಗೆ ಬಡ್ತಿಯ ಸಾಧ್ಯತೆ ಇದೆ. ಕೆಲವರು ನಿಮ್ಮ ಪ್ರತಿಭೆಯನ್ನು ಗುರುತಿಸುತ್ತಾರೆ. ಇನ್ನೊಬ್ಬರ ಬಗ್ಗೆ ಅಂದುಕೊಂಡಿದ್ದು ಸತ್ಯವಾಗಲಿದೆ. ಆತ್ಮವಿಶ್ವಾಸದಿಂದ ಮುಂದೆ ಸಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಇಂದು ನಿಮ್ಮ ಮಹತ್ತ್ವದ ಕಾರ್ಯವು ಕೈಗೂಡಬಹುದು. ಹಳೆಯ ಸಮಾಚಾರವನ್ನು ಪುನಃ ನೆನಪಿಸಿಕೊಳ್ಳುವಿರಿ. ಮಾತನ್ನು ಕಡಿಮೆ‌ ಮಾಡಿ.

 

TAGGED:#almanac #zodiac #prediction #19-06-2026 #friday #horoscope #planetary #positions #news #newsics
Share This Article
Facebook Twitter Copy Link Print
Previous Article Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ
Next Article Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?