Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

Share
1 Min Read
SHARE

newsics.com / ನ್ಯೂಸಿಕ್ಸ್

ಪ್ರಾಣಿಗಳು ತಮ್ಮ ಮಾಲೀಕರೊಂದಿಗೆ ಬೆಳೆಸಿಕೊಳ್ಳುವ ಬಾಂಧವ್ಯ ಎಷ್ಟರ ಮಟ್ಟಿಗೆ ಗಾಢವಾಗಿರುತ್ತದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಮತ್ತೊಂದು ಉದಾಹರಣೆಯಾಗಿದೆ. ಗಾಯಗೊಂಡು ಕುಂಟುತ್ತಾ ನಡೆಯುತ್ತಿದ್ದ ತನ್ನ ಮಾಲಕಿಯನ್ನೇ ಆನೆಯೊಂದು ಅನುಕರಿಸಿರುವ ಮನಮುಟ್ಟುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.

‘ಇಂಡಿಯಾ ಟ್ರೆಂಡ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಮಹಿಳೆಯೊಬ್ಬರು ಕಾಲಿನ ನೋವಿನಿಂದ ಕುಂಟುತ್ತಾ ನಡೆದು ಹೋಗುತ್ತಿರುವುದು ಕಾಣಿಸುತ್ತದೆ. ಅವರ ಹಿಂದೆ ಬರುತ್ತಿದ್ದ ಆನೆ ಕೂಡ ಅದೇ ರೀತಿ ಕುಂಟುತ್ತಾ ನಡೆದು ಎಲ್ಲರನ್ನು ಅಚ್ಚರಿಗೊಳಿಸಿದೆ.

ವಿಡಿಯೋದಲ್ಲಿ ಮತ್ತೊಂದು ವಿಶೇಷ ಕ್ಷಣವೂ ಸೆರೆಹಿಡಿಯಲಾಗಿದೆ. ಮಹಿಳೆ ನಿಧಾನವಾಗಿ ನೆಲದ ಮೇಲೆ ಕುಳಿತುಕೊಳ್ಳುತ್ತಿದ್ದಂತೆ, ಆನೆಯೂ ಅದೇ ರೀತಿ ಕುಳಿತುಕೊಂಡು ತನ್ನ ಮಾಲಕಿಯನ್ನು ಅನುಕರಿಸುತ್ತದೆ. ಈ ದೃಶ್ಯ ನೆಟ್ಟಿಗರ ಮನಗೆದ್ದಿದೆ.

ವೈರಲ್ ಆಗಿರುವ ಈ ವಿಡಿಯೋಗೆ ಸಾವಿರಾರು ಪ್ರತಿಕ್ರಿಯೆಗಳು ಹರಿದುಬಂದಿವೆ. “ಇದನ್ನು ಮತ್ತೆ ಮತ್ತೆ ನೋಡಬೇಕೆನಿಸುತ್ತದೆ”, “ಎಷ್ಟು ಮುದ್ದಾಗಿದೆ!”, “ನಿಜವಾದ ಆಕ್ಟಿಂಗ್ ಕಿಂಗ್ ಇದೇ” ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಆನೆಯ ಬುದ್ಧಿವಂತಿಕೆ ಮತ್ತು ಮಾಲಕಿಯ ಮೇಲಿನ ಅದರ ಆತ್ಮೀಯತೆಯನ್ನು ಈ ವಿಡಿಯೋ ಸುಂದರವಾಗಿ ಬಿಂಬಿಸಿದ್ದು, ಪ್ರಾಣಿ ಪ್ರೇಮಿಗಳ ಹೃದಯ ಗೆದ್ದಿದೆ.

https://www.instagram.com/reel/DZt9JvHu6Pc/?igsh=Z244YXFkZ2RpMDI5

https://www.instagram.com/reel/DZt9JvHu6Pc/?igsh=Z244YXFkZ2RpMDI5

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ, ಸಂಸದ ಕಿಶನ್? ವೈರಲ್ ವಿಡಿಯೋ ನೋಡಿ

TAGGED:@newsemotionalnewsicsvideoviral
Share This Article
Facebook Twitter Copy Link Print
Previous Article ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ
Next Article ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?