ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

newsics.com/ನ್ಯೂಸಿಕ್ಸ್ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ. ಐದನೇ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ ಇಳಿಸಿದ್ದರಿಂದ, ಈ ಚುನಾವಣೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಚುನಾವಣೆಯಲ್ಲಿನ ಫಲಿತಾಂಶ ರಾಜ್ಯ ಬಿಜೆಪಿ ನಾಯಕರಿಗೆ ಮತ್ತು ಜೆಡಿಎಸ್ಸಿಗೆ ಪಾಠ ಕಲಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಪಕ್ಷದ ಶಿಸ್ತಿನ ಗೆರೆಯನ್ನು ದಾಟದ ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಮುಖಭಂಗವನ್ನು ಎದುರಿಸಿದೆ. ದೇಶದೆಲ್ಲಡೆ ಪ್ರಾದೇಶಿಕ ಪಾರ್ಟಿಗಳಲ್ಲಿ ಬಿರುಕು ಮೂಡಲು ಬಿಜೆಪಿಯ ರಾಜಕಾರಣ ಕಾರಣ ಎಂದು ವ್ಯಾಖ್ಯಾನಿಸಲಾಗುತ್ತಿರುವ ಹೊತ್ತಿನಲ್ಲಿ, … Continue reading ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?