ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ 38 ವರ್ಷದ ಪೊಲೀಸ್ ಅಧಿಕಾರಿ ಏಕಾಏಕಿ ಕುಸಿದು ಸಾವು

ಉತ್ತರಾಖಂಡದ ಚಂಪಾವತ್ ಜಿಲ್ಲೆಯ ವಿಶೇಷ ಕಾರ್ಯಾಚರಣೆ ದಳ (SOG)ದ ಪೊಲೀಸ್ ಅಧಿಕಾರಿ ಗಿರೀಶ್ ಭಟ್ (38) ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬನ್ಬಾಸಾ ನಿವಾಸಿಯಾಗಿದ್ದ ಗಿರೀಶ್ ಭಟ್ ಸ್ಥಳೀಯ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ. ತಕ್ಷಣ ಅಲ್ಲಿದ್ದವರು ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಪರೀಕ್ಷಿಸಿದ ಬಳಿಕ ಮೃತರೆಂದು ಘೋಷಿಸಿದ್ದಾರೆ. ಮರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಹಾಗೂ ವೈದ್ಯಕೀಯ … Continue reading ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ 38 ವರ್ಷದ ಪೊಲೀಸ್ ಅಧಿಕಾರಿ ಏಕಾಏಕಿ ಕುಸಿದು ಸಾವು