BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

newsics.com/ನ್ಯೂಸಿಕ್ಸ್ ಬಿಗ್ ಬಾಸ್ ಕನ್ನಡ ಸೀಸನ್ 12’ರ ಯಶಸ್ಸಿನ ಅಲೆ ಇನ್ನೂ ತಣ್ಣಗಾಗುವ ಮುನ್ನವೇ, ಇತ್ತ ಕಿರುತೆರೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಲು ‘ಬಿಗ್ ಬಾಸ್ ಕನ್ನಡ 13’ರ ಪೂರ್ವಭಾವಿ ಸಿದ್ಧತೆಗಳು ಭರದಿಂದ ಆರಂಭವಾಗಿವೆ. ಈಗಾಗಲೇ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ಬಾರಿಯೂ ಜನಸಾಮಾನ್ಯರಿಗೆ ಬಿಗ್ ವೇದಿಕೆ ಕಲ್ಪಿಸಲಾಗಿದೆ. ಆಸಕ್ತರು ತಮ್ಮ ಆಡಿಷನ್ ವೀಡಿಯೋಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಬಾರಿಯ ಸೀಸನ್‌ನಲ್ಲೂ ಜನಸಾಮಾನ್ಯರ ಜೊತೆಗೆ ಸ್ಯಾಂಡಲ್‌ವುಡ್ ಹಾಗೂ ಕಿರುತೆರೆಯ ಹಲವು ಪ್ರಮುಖ ಸೆಲೆಬ್ರಿಟಿಗಳು … Continue reading BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?