ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

ರಾಜ್ಯದ ಅರ್ಹ ಫಲಾನುಭವಿಗಳಲ್ಲಿ ಒಬ್ಬರಿಗೂ ಗೃಹಲಕ್ಷ್ಮಿ ಯೋಜನೆಯ ಹಣ ಕಟ್ ಆಗಬಾರದು. ಆದರೆ, ಯೋಜನೆಯ ಹೆಸರಲ್ಲಿ ನಡೆಯುತ್ತಿರೋ ಬಿಗ್ ಫ್ರಾಡ್ ಮತ್ತು ದುರುಪಯೋಗಕ್ಕೆ ಮಾತ್ರ ತಕ್ಷಣವೇ ಬ್ರೇಕ್ ಬೀಳಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಹೈಲೆವೆಲ್ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಸತ್ತವರ ಹೆಸರಲ್ಲೂ ಹಣ ಡ್ರಾ ಆಗ್ತಿರೋದು … Continue reading ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!