ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ

newsics.com/ನ್ಯೂಸಿಕ್ಸ್ ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ದಕ್ಷಿಣ ಭಾಗದ ಗೋಡೆಯ ಮೇಲೆ ಗಡಿಯಾರವನ್ನು ಇಡುವುದು ಅತ್ಯಂತ ಅಶುಭ ಎಂದು ಪರಿಗಣಿಸಲಾಗುತ್ತದೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ದಕ್ಷಿಣ ದಿಕ್ಕಿನ ಅಧಿಪತಿ ಸಾವಿನ ದೇವನಾದ ಯಮರಾಜ. ಈ ದಿಕ್ಕಿನಲ್ಲಿ ಗಡಿಯಾರವನ್ನು ಇಡುವುದರಿಂದ ಕುಟುಂಬದ ಸದಸ್ಯರ ಪ್ರಗತಿಗೆ ಅಡೆತಡೆಗಳು ಉಂಟಾಗುತ್ತವೆ. ಅಷ್ಟೇ ಅಲ್ಲದೆ, ಇದು … Continue reading ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ