ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

newsics.com/ನ್ಯೂಸಿಕ್ಸ್ ‘ಮಾ ಇಂಟಿ ಬಂಗಾರಂ’ ಸಿನಿಮಾ ಮೂಲಕ ಸಮಂತಾ ಈ ವಾರ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಸ್ವತಃ ಸಿನಿಮಾ ನಿರ್ಮಿಸಿ ನಟಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾ ಆಗಿದ್ದು ಸ್ಯಾಮ್ ಜೋಡಿಯಾಗಿ ಕನ್ನಡ ನಟ ದಿಗಂತ್ ನಟಿಸಿದ್ದಾರೆ. ಇದೆಲ್ಲದರ ನಡುವೆ ನಟಿ ಸಮಂತಾ ಗರ್ಭಿಣಿ ಆಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಗುಲ್ಲಾಗಿದೆ. ಸಾಕಷ್ಟು ಜನ ಅಭಿಮಾನಿಗಳು ಈಗಾಗಲೇ ಸಮಂತಾಗೆ ಕಂಗ್ರಾಟ್ಸ್ ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿ ಸಿಕ್ಕಿಲ್ಲ. ಈ ಹಿಂದೆ ನಟ ನಾಗಚೈತನ್ಯಾ … Continue reading ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?