Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ

newsics.com / ನ್ಯೂಸಿಕ್ಸ್ ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅಮೆರಿಕ ಮತ್ತು ಇಟಲಿಯ ನಾಯಕರು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಇಟಲಿಯ ‘La7 ಟಿವಿ’ ವಾಹಿನಿಗೆ ನೀಡಿದ ವಿಶೇಷ ಫೋನ್ ಸಂದರ್ಶನದಲ್ಲಿ ಟ್ರಂಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೆಲೋನಿ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಅಕ್ಷರಶಃ ಬೇಡಿಕೊಂಡರು. ಆಕೆಗೆ ನನ್ನೊಂದಿಗೆ ಫೋಟೋ ಬೇಕೇ ಬೇಕಿತ್ತು. ನನಗೇನೂ ಆಕೆಯೊಂದಿಗೆ ಫೋಟೋ ತೆಗೆದುಕೊಳ್ಳಲು ಇಷ್ಟವಿರಲಿಲ್ಲ. ಆದರೆ, ಆಕೆಯನ್ನು ನೋಡಿ ಪಾಪ ಅನಿಸಿದ್ದರಿಂದ ನಾನು ಫೋಟೋ ಕ್ಲಿಕ್ಕಿಸಿಕೊಳ್ಳಲು … Continue reading Trump- Meloni ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿದ್ದರು! ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪಿಎಂ ಹೇಳಿದ್ದೇನು? ವಿಡಿಯೋ ನೋಡಿ