ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

newsics.com/ನ್ಯೂಸಿಕ್ಸ್ ಮಹಿಳೆಯೊಬ್ಬರ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಜೂನ್ 11 ರಂದು ಚಾಕಿಯಾ ಪೊಲೀಸ್ ಠಾಣೆ ಬಳಿ ರಾತ್ರಿಯಲ್ಲಿ ಬಯಲು ಶೌಚಕ್ಕೆ ಮಹಿಳೆ ಹೊರಗೆ ಬಂದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ‘ಐವರು ಆರೋಪಿಗಳು ಆಕೆಯನ್ನು ಬಲವಂತವಾಗಿ ಏಕಾಂತ ಸ್ಥಳಕ್ಕೆ ಎಳೆದುಕೊಂಡು ಹೋಗಿ, ಆಕೆಯ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ, ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ಆಕೆ … Continue reading ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ