Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಸ್ಮಾರ್ಟ್ … Continue reading Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ