Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಚಿತ್ರರಂಗದ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ತಕ್ಷಣದ ಬದಲಾವಣೆ ಕಂಡುಬಂದ ಹಿನ್ನೆಲೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ನಾಗರಭಾವಿಯ ಖಾಸಗಿ ಆಸ್ಪತ್ರೆಯ ಕಾರ್ಡಿಯಾ ಕೇರ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಬೆಳಗ್ಗೆಯಿಂದಲೇ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಪರೀಕ್ಷೆ ಹಾಗೂ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಅಭಿಮಾನಿಗಳಲ್ಲಿ ಆತಂಕ

ಇತ್ತೀಚೆಗೆ ತಮ್ಮ ಬಹುನಿರೀಕ್ಷಿತ ‘ಬಲರಾಮ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ವಿನೋದ್ ಪ್ರಭಾಕರ್ ತೊಡಗಿಸಿಕೊಂಡಿದ್ದರು. ಈ ನಡುವೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಆದರೆ ವೈದ್ಯಕೀಯ ಮೂಲಗಳ ಪ್ರಕಾರ, ಅವರಿಗೆ ಅಗತ್ಯ ಚಿಕಿತ್ಸೆ ಮುಂದುವರಿದಿದೆ. ಸದ್ಯ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

 

TAGGED:Actor Vinod Prabhakar's health deteriorates: Hospitalizationwhat happened after all?
Share This Article
Facebook Twitter Copy Link Print
Previous Article 21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ
Next Article ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

Popular Posts

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 21-06-2026, ಭಾನುವಾರ

5 Min Read
ಪ್ರಮುಖUncategorized

ಭಯ ಹುಟ್ಟಿಸುವ 5 ಪ್ರಾಣಿಗಳು: ಶಿವನೊಂದಿಗೆ ಅವುಗಳ ನಂಟೇನು?

1 Min Read
ಪ್ರಮುಖವಿದೇಶ

ಫೋಟೋ ವಿವಾದದಿಂದ ಭುಗಿಲೆದ್ದ ಟ್ರಂಪ್–ಮೆಲೋನಿ ಸಂಘರ್ಷ! ಇಟಲಿ–ಅಮೆರಿಕ ಸಂಬಂಧಗಳಿಗೆ ಬಿರುಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?