Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ

newsics.com / ನ್ಯೂಸಿಕ್ಸ್ ಚೆನ್ನೈ(ತಮಿಳುನಾಡು): ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಹಿಳಾ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ 40 ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿರುವಳ್ಳೂರಿನ ಪೆರಿಯಪಾಳಯಂ ಬಳಿಯ ಕನ್ನಿಗೈಪೈರ್ ಗ್ರಾಮದಲ್ಲಿ ಖಾಸಗಿ ಸೀಗಡಿ ರಫ್ತು ಕಾರ್ಖಾನೆ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಇದ್ದಕ್ಕಿದ್ದಂತೆ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಕೆಲವೇ ನಿಮಿಷಗಳಲ್ಲಿ ಸ್ಥಳದಲ್ಲಿ … Continue reading Gas leak at shrimp ಸೀಗಡಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 7 ಮಹಿಳಾ ಕಾರ್ಮಿಕರ ಸಾವು, 60 ಮಂದಿ ಅಸ್ವಸ್ಥ