ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ ಜಗತ್ಪ್ರಸಿದ್ಧ ದಸರಾ ಮಹೋತ್ಸವಕ್ಕೆ ಈ ಬಾರಿ ವಿಶೇಷ ಆಕರ್ಷಣೆಯೊಂದು ಸೇರ್ಪಡೆಯಾಗುತ್ತಿದೆ. 2026ನೇ ಸಾಲಿನ ಮೈಸೂರು ದಸರಾ ಮಹೋತ್ಸವದಲ್ಲಿ ಕರಾವಳಿಯ ಸಾಂಪ್ರದಾಯಿಕ ಜಾನಪದ ಕ್ರೀಡೆಯಾದ ‘ಕಂಬಳ’ವನ್ನು ಅದ್ಧೂರಿಯಾಗಿ ಆಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅವರು ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಗಳ ಆಶಯದಂತೆ ಕಂಬಳ ಆಯೋಜನೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಆಶಯದಂತೆ ಮೈಸೂರು ದಸರಾದಲ್ಲಿ ಕಂಬಳವನ್ನು ಆಯೋಜಿಸಲು ಜಿಲ್ಲಾಡಳಿತ ಈ ಮಹತ್ವದ ತೀರ್ಮಾನ ಕೈಗೊಂಡಿದೆ. … Continue reading ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ