Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

Share
1 Min Read
SHARE

ಮಳೆ ಹುಡುಗಿ ಪೂಜಾ ಗಾಂಧಿ (Pooja Gandhi) ಸಣ್ಣ ಆಗಿದ್ದಾರೆ. ಮುಂಗಾರು ಮಳೆ ಚಿತ್ರದ (Mungaru Male Movie) ಸಮಯದಲ್ಲಿ ಹೇಗಿದ್ದರೋ ಹಾಗೆ ಕಾಣಿಸುತ್ತಿದ್ದಾರೆ. ಗೌನ್ ತೊಟ್ಟು ಅಷ್ಟೆ ಚೆಂದಗೆ ಹೊಳೀತಿರೊ ವಿಡಿಯೋ ಗಮನ ಸೆಳೆಯುತ್ತಿದೆ. ಪ್ರಜಾ ವಾಣಿ ಕನ್ನಡ ಸಿನಿ ಸಮ್ಮಾನ್ ಅವಾರ್ಡ್  ಕಾರ್ಯಕ್ರಮಕ್ಕೆ ಬಂದ ಪೂಜಾ  ಇಲ್ಲಿ ಅಷ್ಟೆ ಸಖತ್ ಆಗಿಯೇ ಮಿಂಚಿದ್ದಾರೆ.

ಆದರೆ, ಇದೀಗ ಬೇರೆ ರೀತಿ ಕಾಣಿಸುತ್ತಿದ್ದಾರೆ. ದೇಹದ ತೂಕ ಇಳಿದು ಹೋಗಿದೆ. ಪೂಜಾ ಗಾಂಧಿ ಈಗ ಸ್ಲಿಮ್ ಆಗಿಯೇ ಕಾಣಿಸುತ್ತಿದ್ದಾರೆ.

ಸಿನಿ ಸಮ್ಮಾನ್ ಅವಾರ್ಡ್ ಕಾರ್ಯಕ್ರಮ ನಡೆದಿದೆ. ಬೆಂಗಳೂರಿನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸಿನಿ ತಾರೆಯರೆಲ್ಲ ಆಗಮಿಸಿದ್ದಾರೆ. ಕಿಚ್ಚ ಸುದೀಪ್, ನಟಿ ತಾರಾ ಸೇರಿದಂತೆ ಇನ್ನು ಅನೇಕರು ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಟಿ ಪೂಜಾ ಗಾಂಧಿ ಕೂಡ ಆಗಮಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಪೂಜಾ ಗಾಂಧಿ ಚೆಂದದ ಗೌನ್ ತೊಟ್ಟು ಕಂಗೊಳಿಸಿದ್ದಾರೆ. ಕ್ಯಾಮರಾ ಕಣ್ಣುಗಳಿಗೂ ಅಷ್ಟೆ ಸುಂದರವಾಗಿಯೇ ಕಾಣಿಸಿದ್ದಾರೆ.

https://www.instagram.com/reel/DZxoRBazGjr/?igsh=MXBicm03YWZid2tucQ==

 

TAGGED:Rain girl Pooja Gandhi is very slim! Video goes viral
Share This Article
Facebook Twitter Copy Link Print
Previous Article ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು
Next Article ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

Popular Posts

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read

You Might Also Like

ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read
ಕರ್ನಾಟಕಆರೋಗ್ಯದೇಶಪ್ರಮುಖ

Drug ban 16 ಔಷಧ ಕಾಂಬಿನೇಷನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ! ಏನು ಕಾರಣ?

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ‌ ಭವಿಷ್ಯ, 21-06-2026, ಭಾನುವಾರ

5 Min Read
ಪ್ರಮುಖUncategorized

ಭಯ ಹುಟ್ಟಿಸುವ 5 ಪ್ರಾಣಿಗಳು: ಶಿವನೊಂದಿಗೆ ಅವುಗಳ ನಂಟೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?