ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ
newsics.com/ನ್ಯೂಸಿಕ್ಸ್ ಛತ್ತೀಸ್‌ಗಢ ರಾಜ್ಯದ ಕೊರಿಯಾ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ತನ್ನ ಪತ್ನಿಯ ಮೇಲೆ ಅತ್ಯಂತ ಕ್ರೂರವಾಗಿ ವರ್ತಿಸಿದ್ದಾನೆ. ತನ್ನ ಮಕ್ಕಳ ಎದುರಲ್ಲೇ ಪತ್ನಿಯನ್ನು ಹಿಂಸೆಗೆ ಒಳಪಡಿಸಿದ್ದಾನೆ. ಜೂನ್ 14ರಂದು ಈ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಳಿಕ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪಾಂಡೋಪಾರಾ ಗ್ರಾಮದ ಜಿತೇಂದ್ರ ಘಾಸಿಯಾ ಎಂಬಾತನು 15 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಮಹಿಳೆಯೊಂದಿಗೆ ನಾಲ್ವರು ಮಕ್ಕಳನ್ನು ಹೊಂದಿದ್ದಾನೆ. ಆದರೆ, ಪತ್ನಿಯ … Continue reading ಮಕ್ಕಳ ಮುಂದೆಯೇ ಪತ್ನಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಪಾಪಿ ಪತಿ ; ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed