Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ
newsics.com / ನ್ಯೂಸಿಕ್ಸ್ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಯಾವಾಗ ರಿಲೀಸ್ ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಈ ವರ್ಷ ಸಿನಿಮಾ ತೆರೆಗೆ ಬರೋದೆ ಇಲ್ಲ ಎಂದುಕೊಂಡಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೆರಡು ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಪದೇ ಪದೆ ಬದಲಾಗಿ ಅಭಿಮಾನಿಗಳು ಬೇಸರಗೊಂಡಿದ್ದರು. ಕಳೆದ ವರ್ಷ ಏಪ್ರಿಲ್ 10ರಂದು ಬರಬೇಕಿದ್ದ ಸಿನಿಮಾ ಈ ವರ್ಷ … Continue reading Toxic release ಮತ್ತೆ ಬದಲಾಯ್ತು ಟಾಕ್ಸಿಕ್ ರಿಲೀಸ್ ದಿನ: ಅಧಿಕೃತ ದಿನಾಂಕ ಘೋಷಿಸಿದ ಚಿತ್ರತಂಡ
Copy and paste this URL into your WordPress site to embed
Copy and paste this code into your site to embed