ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ

newsics.com/ನ್ಯೂಸಿಕ್ಸ್ ಚುನಾವಣಾ ಆಯೋಗದಿಂದ ಕರ್ನಾಟಕದಲ್ಲಿ SIR ಆರಂಭಕ್ಕೆ ಸಿದ್ಧತೆ ಶುರುವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದೆ. ಜಿಬಿಎ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಮತ ಪಟ್ಟಿ ಪರಿಷ್ಕರಣೆಗೆ ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಹಿಂದೆ ಪ್ರಕಟಿಸಿದ ಅಂತಿಮ ಮತದಾರ ಪಟ್ಟಿಗೆ ತಡೆ ನೀಡಲಾಗಿದ್ದು, ಇದೀಗ ಹೊಸದಾಗಿ SIR ನಡೆಸಲು ನಿರ್ಧರಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಎಪ್ರಿಲ್ 18ರಂದು ಪ್ರಕಟಿಸಿದ್ದ ಅಂತಿಮ ಮತಪಟ್ಟಿಗೆ ತೆಡ ನೀಡಿದ ರಾಜ್ಯ … Continue reading ಬೆಂಗಳೂರಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆ, ರಾಜ್ಯ ಚುನಾವಣಾ ಆಯೋಗದಿಂದ ಘೋಷಣೆ