ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

newsics.com/ನ್ಯೂಸಿಕ್ಸ್ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಕುರಿತಂತೆ ಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದು , ರಾಜ್ಯದ ಜನರ ಹಿತಕ್ಕಾಗಿ ಎಂದಿದ್ದಾರೆ. ಕೆಎಸ್‌ಆರ್ ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಏರಿಕೆ ಮಾಡಲು ಮನವಿ ಸಲ್ಲಿಸಿವೆ. ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಬಸ್ ದರ ಪ್ರಯಾಣ ದರ ಏರಿಕೆಯಾಗುವುದು ಖಚಿತವಾಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ‘ಡೀಸೆಲ್ ಬೆಲೆ ತುಂಬಾ ಹೆಚ್ಚಳವಾಗಿದೆ. ಡೀಸೆಲ್ … Continue reading ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?