ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!
newsics.com/ನ್ಯೂಸಿಕ್ಸ್ ಕಾಡಿನಲ್ಲಿ ಬೇಟೆಯಾಡುತ್ತಾ, ಗೆಡ್ಡೆ ಗೆಣಸು ತಿಂದು ಸ್ವಚ್ಛಂದವಾಗಿ ಬದುಕುತ್ತಿದ್ದ ಆದಿವಾಸಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಕೂಗಳತೆ ದೂರದಲ್ಲಿರುವ ಆನೆ ದಿಂಬ ಎಂಬ ಸ್ಥಳದಲ್ಲಿ ಅವರಿಗೆ ಆಶ್ರಯ ಕಲ್ಪಿಸಲಾಯಿತು. ಆದರೆ, ಕಾಡಿನಿಂದ ನಾಡಿಗೆ ಬಂದ ಈ ಸೋಲಿಗ ಜನಾಂಗದ ಬದುಕು ಈಗ ಬೀದಿಗೆ ಬಿದ್ದಿದೆ. ದಶಕಗಳು ಕಳೆದರೂ ಇಲ್ಲಿನ ಹತ್ತಕ್ಕೂ ಹೆಚ್ಚು ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳಾಗಲಿ, ಒಂದು ರೇಷನ್ ಕಾರ್ಡ್ ಆಗಲಿ ಸಿಕ್ಕಿಲ್ಲ. ಕೂಲಿ … Continue reading ದಶಕ ಕಳೆದರೂ ಸಿಗದ ರೇಷನ್ ಕಾರ್ಡ್; ಹಸಿವಿನಿಂದ ಕಣ್ಣೀರು ಇಡುತ್ತಿದ್ದಾರೆ ಆನೆ ದಿಂಬ ಹಾಡಿಯ ಆದಿವಾಸಿಗಳು!
Copy and paste this URL into your WordPress site to embed
Copy and paste this code into your site to embed