ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ ದುರಂತ: 15ಕ್ಕೂ ಹೆಚ್ಚು ಮಂದಿ ಸಾವು, ವಿದ್ಯಾರ್ಥಿಗಳಿಗೆ ಮರಣಾತಂಕ
ಉತ್ತರ ಪ್ರದೇಶದ ಲಖನೌದ ಅಲಿಗಂಜ್ ಪ್ರದೇಶದಲ್ಲಿರುವ ಕೋಚಿಂಗ್ ಹಾಗೂ ಗೇಮಿಂಗ್ ಸೆಂಟರ್ ಕಟ್ಟಡದಲ್ಲಿ ಸೋಮವಾರ ಭೀಕರ ಅಗ್ನಿ ಅವಘಡ ಸಂಭವಿಸಿ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ. ಮೇಲಿನ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ದಟ್ಟ ಹೊಗೆಯಿಂದಾಗಿ ಹಲವರು ಒಳಗೆ ಸಿಲುಕಿಕೊಂಡಿದ್ದರು. ಜೀವ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಗೆ ಜಿಗಿದಿದ್ದು, ಹಲವರಿಗೆ ಗಾಯಗಳಾಗಿವೆ. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಜಿಲ್ಲಾಡಳಿತದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. … Continue reading ಕೋಚಿಂಗ್ ಸೆಂಟರ್‌ನಲ್ಲಿ ಅಗ್ನಿ ದುರಂತ: 15ಕ್ಕೂ ಹೆಚ್ಚು ಮಂದಿ ಸಾವು, ವಿದ್ಯಾರ್ಥಿಗಳಿಗೆ ಮರಣಾತಂಕ
Copy and paste this URL into your WordPress site to embed
Copy and paste this code into your site to embed