ಪ್ರಭಾವಿ ಬಿಲ್ಡರ್ ಪುತ್ರಿ ಜೊತೆ ಪ್ರೀತಿ? ಜಿಮ್ ಟ್ರೈನರ್‌ನ ಭೀಕರ ಕೊಲೆ ಪ್ರಕರಣದಲ್ಲಿ 4 ಮಂದಿ ಅರೆಸ್ಟ್!

ಬೆಂಗಳೂರು: ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಜಿಮ್ ಟ್ರೈನರ್ ವಿಜಯ್ ಕುಮಾರ್ (32) ಅವರ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪ್ರಕರಣ ಸಂಬಂಧ ನಾಲ್ವರನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದು, ಪ್ರಭಾವಿ ಬಿಲ್ಡರ್ ಪುತ್ರಿಯೊಂದಿಗಿನ ಪ್ರೇಮ ಸಂಬಂಧವೇ ಕೊಲೆಗೆ ಕಾರಣವಾಗಿದೆಯೇ ಎಂಬ ಅನುಮಾನ ಮೂಡಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ವಿಜಯ್ ಕುಮಾರ್ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನೆಲೆಸಿದ್ದರು. ಮದುವೆಯಾಗಿದ್ದರೂ ಕೌಟುಂಬಿಕ ಕಲಹ ಮತ್ತು ವರದಕ್ಷಿಣೆ ಪ್ರಕರಣದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಮಕ್ಕಳಿಂದ … Continue reading ಪ್ರಭಾವಿ ಬಿಲ್ಡರ್ ಪುತ್ರಿ ಜೊತೆ ಪ್ರೀತಿ? ಜಿಮ್ ಟ್ರೈನರ್‌ನ ಭೀಕರ ಕೊಲೆ ಪ್ರಕರಣದಲ್ಲಿ 4 ಮಂದಿ ಅರೆಸ್ಟ್!