ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

newsics.com/ನ್ಯೂಸಿಕ್ಸ್ ಮುಂಗಾರು ಮಳೆ ರಾಜ್ಯದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಒಂದು ವಾರದವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 22 ಮತ್ತು 23ರಂದು ರಾಜ್ಯದ ಹಲವೆಡೆ ಹೆಚ್ಚು ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಕೆಲ ಜಿಲ್ಲೆಗಳಿಗೆ ಎಚ್ಚರಿಕೆ ಜಾರಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಹಾಸನ, ಕೊಡಗು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ … Continue reading ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್