ಭಾರತಕ್ಕೊಂದು, ವಿದೇಶಕ್ಕೊಂದು; ಎರಡು ಬೇರೆ ಬೇರೆ ಪ್ರಿಂಟ್​​ಗಳಲ್ಲಿ ‘ಟಾಕ್ಸಿಕ್’ ತೆರೆಗೆ?

  ಕೆಜಿಎಫ್’ ಸರಣಿಯ ಅಭೂತಪೂರ್ವ ಗೆಲುವಿನ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ (Toxic Movie) ಸದ್ಯ ಚಿತ್ರರಂಗದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಇದೀಗ ಈ ಬಹುನಿರೀಕ್ಷಿತ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಆಗಿದ್ದು ಆಗಸ್ಟ್ 26ರಂದು ತೆರೆಗೆ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಈ ಚಿತ್ರ ಎರಡು ವರ್ಷನ್​ಗಳಲ್ಲಿ ತೆರೆಗೆ ಬರಲಿದೆಯಂತೆ. ಚಿತ್ರರಂಗದ ಮೂಲಗಳ ಪ್ರಕಾರ, ‘ಟಾಕ್ಸಿಕ್’ ಚಿತ್ರದ ಭಾರತದ ಪ್ರಿಂಟ್ ಮತ್ತು ವಿದೇಶಿ … Continue reading ಭಾರತಕ್ಕೊಂದು, ವಿದೇಶಕ್ಕೊಂದು; ಎರಡು ಬೇರೆ ಬೇರೆ ಪ್ರಿಂಟ್​​ಗಳಲ್ಲಿ ‘ಟಾಕ್ಸಿಕ್’ ತೆರೆಗೆ?