ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿ ಅರ್ಜಿ ಆರಂಭ, ಈ ದಾಖಲೆಗಳು ರೆಡಿ ಇರಲಿ
newsics.com/ನ್ಯೂಸಿಕ್ಸ್ ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಮಹಿಳೆಯರಿಗೆ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಯೋಜನೆಯಡಿ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ಪಡೆಯುತ್ತಿರುವ ಹಾಗೂ ಹೊಸದಾಗಿ ಸೇರ್ಪಡೆಯಾಗಲು ಬಯಸುವ ಗೃಹಲಕ್ಷ್ಮಿಯರು ಮತ್ತೊಮ್ಮೆ ಅರ್ಜಿ ಸಲ್ಲಿಸಲು/ಮರು ಪರಿಶೀಲನೆಗೆ ಒಳಪಡಲು ವೇದಿಕೆ ಸಿದ್ಧವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ಸಿಗಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊನೆಯ ಹಂತದ ಭರದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮನೆ ಬಾಗಿಲಿಗೇ … Continue reading ಇನ್ನೆರಡು ದಿನದಲ್ಲಿ ಗೃಹಲಕ್ಷ್ಮಿ ಅರ್ಜಿ ಆರಂಭ, ಈ ದಾಖಲೆಗಳು ರೆಡಿ ಇರಲಿ
Copy and paste this URL into your WordPress site to embed
Copy and paste this code into your site to embed