ಗೃಹಲಕ್ಷ್ಮಿ ಗೋಲ್‌ಮಾಲ್: 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ! ಕೋಟಿಗಟ್ಟಲೆ ಹಣ ಜಮಾ

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇದೀಗ ಗಂಭೀರ ಪ್ರಶ್ನೆಗಳ ಕೇಂದ್ರಬಿಂದುವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಯಲ್ಲಿ ಹಣ ವಿತರಣೆಯ ವೇಳೆ ದೊಡ್ಡ ಮಟ್ಟದ ಅಕ್ರಮ, ತಾಂತ್ರಿಕ ದೋಷ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯ ನಡೆದಿದೆ ಎಂಬ ಅಂಶ ಅಕೌಂಟೆಂಟ್ ಜನರಲ್ (ಎಜಿ) ಆಡಿಟ್ ವರದಿಯಿಂದ ಬಹಿರಂಗವಾಗಿದೆ. ಆಡಿಟ್ ಪರಿಶೀಲನೆಯಲ್ಲಿ ಅತ್ಯಂತ ಆಘಾತಕಾರಿ ಸಂಗತಿ ಎಂದರೆ ಸಾವಿರಾರು ಫಲಾನುಭವಿಗಳ ಹೆಸರಿನಲ್ಲಿ ಹಣ ಒಂದೇ ಬ್ಯಾಂಕ್ … Continue reading ಗೃಹಲಕ್ಷ್ಮಿ ಗೋಲ್‌ಮಾಲ್: 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ! ಕೋಟಿಗಟ್ಟಲೆ ಹಣ ಜಮಾ