Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 50 ಮೊಟ್ಟೆ ತಿನ್ನುವ ಚಾಲೆಂಜ್‌ ಸ್ವೀಕರಿಸಿದ್ದ ವ್ಯಕ್ತಿ ಸಾವು! 42ನೇ ಮೊಟ್ಟೆ ತಿಂದ ಬಳಿಕ ಕುಸಿದು ಬಿದ್ದು ದುರಂತ
Uncategorizedಲೈಫ್‌ಸ್ಟೈಲ್

50 ಮೊಟ್ಟೆ ತಿನ್ನುವ ಚಾಲೆಂಜ್‌ ಸ್ವೀಕರಿಸಿದ್ದ ವ್ಯಕ್ತಿ ಸಾವು! 42ನೇ ಮೊಟ್ಟೆ ತಿಂದ ಬಳಿಕ ಕುಸಿದು ಬಿದ್ದು ದುರಂತ

Share
1 Min Read
SHARE

Newsics.com

ಹೆಚ್ಚು ಮೊಟ್ಟೆ ತಿನ್ನುವ ಸ್ಪರ್ಧೆ ಒಂದು ದುರಂತದಲ್ಲಿ ಅಂತ್ಯಗೊಂಡಿರುವ ಘಟನೆ ವರದಿಯಾಗಿದೆ. 50 ಮೊಟ್ಟೆಗಳನ್ನು ತಿನ್ನುವ ಚಾಲೆಂಜ್‌ ಸ್ವೀಕರಿಸಿದ್ದ ವ್ಯಕ್ತಿಯೊಬ್ಬರು 42ನೇ ಮೊಟ್ಟೆ ತಿಂದ ಬಳಿಕ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಬಳಿಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸ್ನೇಹಿತರ ನಡುವೆ ನಡೆದಿದ್ದ ಈ ಪಂತ್ಯದಲ್ಲಿ ಭಾಗವಹಿಸಿದ್ದ ವ್ಯಕ್ತಿ, ಹೆಚ್ಚಿನ ಸಂಖ್ಯೆಯ ಮೊಟ್ಟೆಗಳನ್ನು ಅಲ್ಪಾವಧಿಯಲ್ಲಿ ಸೇವಿಸಲು ಮುಂದಾಗಿದ್ದರು. ಆದರೆ 42ನೇ ಮೊಟ್ಟೆ ತಿಂದ ಬಳಿಕ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾಗಿ ನೆಲಕ್ಕುರುಳಿದ್ದಾರೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಇಂತಹ ಅಪಾಯಕಾರಿ ಚಾಲೆಂಜ್‌ಗಳ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವನ್ನು ತಜ್ಞರು ಒತ್ತಿ ಹೇಳುತ್ತಿದ್ದಾರೆ.

ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ

 

Share This Article
Facebook Twitter Copy Link Print
Previous Article ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ
Next Article ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

Popular Posts

ಮಡಿಲಲ್ಲಿ ಕಾಗೆಯನ್ನು ಮಲಗಿಸಿ ಮುದ್ದಾಡಿದ ಮಹಿಳೆ; ವೈರಲ್ ವಿಡಿಯೊಗೆ ನೆಟ್ಟಿಗರು ಫಿದಾ

1 Min Read

60 ಸಾಕ್ಷಿಗಳ ವಿಚಾರಣೆಗೂ ಆಕ್ಷೇಪ! ದರ್ಶನ್ ಸಲ್ಲಿಸಿದ ಹೊಸ ಮನವಿಯಲ್ಲಿ ಏನಿದೆ?

1 Min Read

ನವಿಲು ಗರಿ ಬಳಕೆ ವಿವಾದ: ಕ್ಷಮೆಯಾಚಿಸಿದ ನಿವೇದಿತಾ ಗೌಡ

1 Min Read

ಪಶ್ಚಿಮ ಕೋಲ್ಕತ್ತಾದ ತರತಲಾ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಗೋದಾಮು ಬುಧವಾರ ಮಧ್ಯಾಹ್ನ ಕುಸಿದು ಭಾರಿ ದುರಂತ ಸಂಭವಿಸಿದೆ.

1 Min Read

You Might Also Like

Uncategorized

ನೀರವ್ ಮೋದಿ‌ಗೆ ಯುಕೆ ಕೋರ್ಟ್‌ ಶಾಕ್: ಬ್ಯಾಂಕ್ ಆಫ್ ಇಂಡಿಯಾಗೆ ₹100 ಕೋಟಿ ಪಾವತಿಸಲು ಆದೇಶ

1 Min Read
ಪ್ರಮುಖಕರ್ನಾಟಕದೇಶಲೈಫ್‌ಸ್ಟೈಲ್

Health care ಅತಿಯಾದ ಮೊಬೈಲ್ ಬಳಕೆಯಿಂದ ಸಾವು ಸಾಧ್ಯತೆ, ತಜ್ಞರು ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖಲೈಫ್‌ಸ್ಟೈಲ್

New Trend ಸ್ಮಶಾನದಲ್ಲಿ ಡೇಟಿಂಗ್! ಯುವಜನರ ಹೊಸ ಟ್ರೆಂಡ್

2 Min Read
ಆರೋಗ್ಯಪ್ರಮುಖ

ಎಲ್ ನಿನೋ ಪರಿಣಾಮ ಎದುರಿಸಲು ಮೇಘಾಲಯ ಸಜ್ಜು; ನೀರಿನ ಭದ್ರತೆ, ಕೃಷಿಗೆ ಆದ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?