ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ?

newsics.com/ನ್ಯೂಸಿಕ್ಸ್ ಕಾಫಿಯ ಮಿತವಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಆದರೆ ಕಾಫಿ ಕುಡಿಯಲು ಸಮಯದ ಮಿತಿಯೂ ಇದೆ, ಹೊತ್ತಲ್ಲದ ಹೊತ್ತಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಹಾಗಿದ್ದರೆ ಯಾವ ಸಮಯದಲ್ಲಿ ಕಾಫಿ ಕುಡಿದರೆ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ. ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು? ಕಾಫಿ ಕುಡಿಯಲು ಉತ್ತಮ ಸಮಯ ಬೆಳಿಗ್ಗೆ 9:30 ರಿಂದ 11:30 ರ ನಡುವೆ. ಈ ಸಮಯದಲ್ಲಿ ದೇಹದ ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾಗಿರುತ್ತವೆ. ಕಾರ್ಟಿಸೋಲ್ ಅನ್ನು ಒತ್ತಡದ ಹಾರ್ಮೋನ್ ಎಂದು ಕರೆಯಲಾಗುತ್ತದೆ. … Continue reading ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ?