Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಡಿದ ಖಿನ್ನತೆ: ಜೀವ ಕಳೆದುಕೊಂಡ ಯುವ ನಿರ್ದೇಶಕ ಮಂಜುನಾಥ್
ಕರ್ನಾಟಕಪ್ರಮುಖಮನರಂಜನೆ

ಕಾಡಿದ ಖಿನ್ನತೆ: ಜೀವ ಕಳೆದುಕೊಂಡ ಯುವ ನಿರ್ದೇಶಕ ಮಂಜುನಾಥ್

Share
1 Min Read
SHARE

newsics.com | ನ್ಯೂಸಿಕ್ಸ್

ಉದಯೋನ್ಮುಖ ಯುವ ನಿರ್ದೇಶಕರೊಬ್ಬರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಬಿದಲೂರಿನ ನಿವಾಸಿ ಮಂಜುನಾಥ್ (35) ಆತ್ಮಹತ್ಯೆಗೆ ಶರಣಾದವರು.

ಕಿರುಚಿತ್ರಗಳನ್ನು ನಿರ್ದೇಶಿಸಿದ್ದ ಮಂಜುನಾಥ್, ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಬೇಕು ಎಂಬ ಮಹದಾಸೆ ಹೊಂದಿದ್ದರು. ಆದರೆ ಅವರಿಗೆ ಸೂಕ್ತ ಅವಕಾಶಗಳು ಸಿಗುತ್ತಿರಲಿಲ್ಲ. ಇದರಿಂದ ನಿರಾಶರಾಗಿದ್ದರು. ಅಲ್ಲದೇ ಹಲವು ದಿನಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು, ಖಿನ್ನತೆಯಿಂದ ಹೊರಬರಲಾರದೇ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ. ಡೆತ್ ನೋಟ್‌ನಲ್ಲಿ ಅಪ್ಪ, ಅಮ್ಮ ನನ್ನನ್ನು ಕ್ಷಮಿಸಿ ಬಿಡಿ. ನಿಮಗೆ ಒಳ್ಳೆಯ ಮಗನಾಗಲಿಲ್ಲ. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

 

₹100 ಪ್ರಯಾಣಕ್ಕೆ ₹2,400 ವಸೂಲಿ! ಬೆಂಗಳೂರಿಗೆ ಮೊದಲ ಬಾರಿಗೆ ಬಂದ ಯುವಕರಿಗೆ ಆಟೋ ಚಾಲಕನ ಕಿರುಕುಳ

 

TAGGED:Young director Manjunath lost his life
Share This Article
Facebook Twitter Copy Link Print
Previous Article AI ಬಳಸಿ ಸ್ಪರ್ಧಿಗಳನ್ನೇ ಅಳಿಸಿದ ಅಭ್ಯರ್ಥಿ! ಸರ್ಕಾರಿ ಉದ್ಯೋಗಕ್ಕಾಗಿ RPSC ಪೋರ್ಟಲ್ ಹ್ಯಾಕ್
Next Article ಗೃಹಲಕ್ಷ್ಮಿ ಗೋಲ್‌ಮಾಲ್: 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ! ಕೋಟಿಗಟ್ಟಲೆ ಹಣ ಜಮಾ

Popular Posts

ಲಖನೌ ಅಗ್ನಿ ದುರಂತಕ್ಕೆ ಕಂಬನಿ ಮಿಡಿದ ಸೋನು ಸೂದ್: ‘ತರಗತಿ ಕೊಠಡಿಗಳು ಕನಸುಗಳನ್ನು ಪೋಷಿಸಬೇಕು, ಅಂತಿಮ ತಾಣವಾಗಬಾರದು’

1 Min Read

 ದೆಹಲಿ ಬಿಸಿಲಿನ ಮಧ್ಯೆ ಎಸಿ ಕ್ಯಾಬ್‌ಗಳ ಸಂಕಷ್ಟ: ಪ್ರಯಾಣಿಕರು-ಚಾಲಕರ ನಡುವೆ ಹೆಚ್ಚಿದ ತಕರಾರು

1 Min Read

ಬಾಕ್ಸ್ ಆಫೀಸ್‌ನಲ್ಲಿ ‘ಕಾಕ್‌ಟೇಲ್ 2’ ಅಬ್ಬರ: 4 ದಿನಗಳಲ್ಲಿ ₹85 ಕೋಟಿ ಕ್ಲಬ್‌ಗೆ ಎಂಟ್ರಿ!

1 Min Read

ಗೃಹಲಕ್ಷ್ಮಿ ಗೋಲ್‌ಮಾಲ್: 19 ಸಾವಿರ ಫಲಾನುಭವಿಗಳಿಗೆ ಒಂದೇ ಖಾತೆ! ಕೋಟಿಗಟ್ಟಲೆ ಹಣ ಜಮಾ

2 Min Read

You Might Also Like

ವೈರಲ್ಪ್ರಮುಖ

ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

1 Min Read
Crimeಪ್ರಮುಖ

ಮದುವೆಗೆ ಎರಡು ದಿನ ಬಾಕಿ ಇರುವಾಗ ದುರಂತ: ವಧುವಿನ ತಂದೆ-ತಾಯಿ ಆತ್ಮಹತ್ಯೆ, ಕಿರುಕುಳ ಆರೋಪದಡಿ ವ್ಯಕ್ತಿ ಬಂಧನ

1 Min Read
ಪ್ರಮುಖಪ್ರಮುಖ

ಜುಲೈ 1ರಿಂದ ಬದಲಾಗಲಿವೆ 7 ಪ್ರಮುಖ ನಿಯಮಗಳು! LPG, ರೈಲ್ವೆ ಟಿಕೆಟ್‌ನಿಂದ ಆಧಾರ್‌ವರೆಗೆ ಹೊಸ ಅಪ್‌ಡೇಟ್‌

1 Min Read
filmಈ ದಿನಪ್ರಮುಖ

ಸೋಷಿಯಲ್ ಮೀಡಿಯಾ ಸುಳಿವಿನಿಂದ ಮತ್ತೆ ಸುದ್ದಿಯಾದ ವಿಜಯ್-ತ್ರಿಶಾ ಸಂಬಂಧ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?