ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ

newsics.com | ನ್ಯೂಸಿಕ್ಸ್ ರಾಜಸ್ಥಾನದ ಜೈಪುರದಲ್ಲಿ ಯುವತಿಯೊಬ್ಬಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವರದಿಗಳ ಪ್ರಕಾರ, ಪ್ರವಾಸಕ್ಕಾಗಿ ಸ್ನೇಹಿತರೊಂದಿಗೆ ಜೈಪುರಕ್ಕೆ ಬಂದಿದ್ದ ಯುವತಿ, ನಗರದ ಮಾಳವೀಯ ನಗರ ಪ್ರದೇಶದಲ್ಲಿ ಏಕಾಏಕಿ ಅಸಹಜವಾಗಿ ವರ್ತಿಸಿದ್ದಾಳೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ ಕ್ಯಾಬ್ ಚಾಲಕನೊಂದಿಗೆ ವಾಗ್ವಾದ ನಡೆಸಿದ ಆಕೆ, ಬಳಿಕ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಅಲ್ಲದೆ, ಕ್ಯಾಬ್ ವಾಹನಕ್ಕೂ ಹಾನಿ ಉಂಟುಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು … Continue reading ರಸ್ತೆಯಲ್ಲೇ ಬೆತ್ತಲಾದ ಯುವತಿ: ಕ್ಯಾಬ್ ಚಾಲಕನ ಮೇಲೆ ಹಲ್ಲೆ, ವೈರಲ್ ವಿಡಿಯೋ ನೋಡಿ