Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

newsics.com ರಾಜಸ್ಥಾನದ ಉದಯಪುರದ ಅರಮನೆಯಲ್ಲಿ ಈ ವರ್ಷದ ಕೊನೆಯಲ್ಲಿ ಭರ್ಜರಿಯಾಗಿ ಮದುವೆಯಾಗಬೇಕಿದ್ದ ಜೋಡಿ. ಇಬ್ಬರ ಕುಟುಂಬಗಳೂ ಮದುವೆಯ ಸಂಭ್ರಮದಲ್ಲಿದ್ದವು. ಆದರೆ, ಯಾರೂ ಊಹಿಸದ ಕರಾಳ ಸಂಚೊಂದು ಸಂಭ್ರಮವನ್ನು ದುರಂತವಾಗಿ ಬದಲಿಸಿದೆ. 26 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರನ್ನು ಅವರ ಭಾವಿ ಪತ್ನಿ ಸಿಯಾ ಗೋಯಲ್, ತನ್ನ ಸೀಕ್ರೆಟ್ ಪ್ರಿಯಕರನೊಂದಿಗೆ ಸೇರಿ ಲೋಹಗಡ್ ಕೋಟೆಯಿಂದ 400 ಅಡಿ ಆಳದ ಕಂದಕಕ್ಕೆ ತಳ್ಳಿ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಮೊದಲು ಇದು ಕೇವಲ ಆಕಸ್ಮಿಕ ಅಪಘಾತ ಎಂದು … Continue reading Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ