Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ಕಿಡಿ ಈಗ ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿದೆ. ಅಡ್ಡ ಮತದಾನದ ಕಂಪ್ಲೀಟ್ ರಿಪೋರ್ಟ್ ನೀಡಲು ದಿಢೀರನೆ ದೆಹಲಿಗೆ ಹಾರಿದ್ದ ರಾಜ್ಯ ಬಿಜೆಪಿ ನಾಯಕರು ವರಿಷ್ಠರ ಸಭೆ ಮುಗಿಸಿ ಸಿಲಿಕಾನ್ ಸಿಟಿಗೆ ವಾಪಸಾಗಿದ್ದಾರೆ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಒಬ್ಬರೇ ಹೈಕಮಾಂಡ್ ಜೊತೆ ಹೆಚ್ಚಿನ ಚರ್ಚೆಗಾಗಿ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ. ಬಿಜೆಪಿ … Continue reading Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು