UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ

newsics.com | ನ್ಯೂಸಿಕ್ಸ್ ಲಕ್ನೋ, ಉತ್ತರಪ್ರದೇಶ: ಯೋಗಿ ಆದಿತ್ಯನಾಥ ಸರ್ಕಾರವು ಉತ್ತರ ಪ್ರದೇಶವನ್ನು ಹೂಡಿಕೆದಾರರ ಅತ್ಯುತ್ತಮ ಆಯ್ಕೆಯನ್ನಾಗಿ ಮಾಡುವತ್ತ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಗಮನಾರ್ಹ ಹೆಜ್ಜೆಗಳನ್ನು ಇಡುತ್ತಿದೆ. ಅಷ್ಟೇ ಅಲ್ಲ ಉತ್ತರ ಪ್ರದೇಶ ಜಾಗತಿಕ ಬೆಳವಣಿಗೆ ಸಂವಾದ 2026ರ ಅಡಿ ಇಂದು ಬೆಂಗಳೂರಿನಲ್ಲಿ ಹೂಡಿಕೆದಾರರ ರೋಡ್ ಶೋ ಆಯೋಜಿಸಲಾಗಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೋಡ್ ಶೋ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಶೋದಲ್ಲಿ ದೇಶದ ಹಲವಾರು ಪ್ರಮುಖ ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದಾರೆ. ಉತ್ತರ ಪ್ರದೇಶದ … Continue reading UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ