Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ
ಕರ್ನಾಟಕದೇಶಪ್ರಮುಖ

ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ (Satish Jarakiholi) ತಂಗಿ ಗಂಡನಿಗೆ ಇಡಿ ಶಾಕ್ ಕೊಟ್ಟಿದೆ.

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್​ (Y Manjunath) ಅವರ ಮನೆ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೆಳಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ ಅವರ ಮನೆ ಬೆಳಗಾವಿಯ ದೂರದರ್ಶನ ಕೇಂದ್ರದಲ್ಲಿದೆ.

ಗೋವಾ, ಬೆಂಗಳೂರು ಅಧಿಕಾರಿಗಳಿಂದ ದಾಳಿ

ಸತೀಶ್ ಜಾರಕಿಹೊಳಿ‌ ಸಹೋದರಿಯ ಪತಿ ಆಗಿರುವ ವೈ. ಮಂಜುನಾಥ ಅವರ ಮನೆ ಮೇಲೆ ಗೋವಾ ಹಾಗೂ ಬೆಂಗಳೂರು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಜುನಾಥ ಅವರು ಕಳೆದ ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ

Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

TAGGED:ED shocks Minister Jarkiholi's brother-in-lawraids six locations
Share This Article
Facebook Twitter Copy Link Print
Previous Article MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ
Next Article Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

Popular Posts

Metro broke down… ಕೈಕೊಟ್ಟ ಮೆಟ್ರೋ ಎಫೆಕ್ಟ್: ನಮ್ಮೂರಲ್ಲಿ ಹಂಗೇನಿಲ್ಲ… ಬಸ್ಸು, ಲಾರಿ ಏನೇ ಬರ್ಲಿ ಹತ್ಕೊಂಡ್ ಹೋಯ್ತಾರೋ… ವಿಡಿಯೋ ನೋಡಿ

2 Min Read

Love that melted in fire ಪ್ರೀತಿ ಚಿಗುರೊಡೆದ ಕಟ್ಟಡದಲ್ಲೇ ಸುಟ್ಟು ಬೂದಿಯಾಯ್ತು… ಕಮರಿಹೋಯ್ತು ನೀಲೇಶ್- ಅನಾಮಿಕಾ ಬದುಕು

2 Min Read

Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

3 Min Read

ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

1 Min Read

You Might Also Like

ಕರ್ನಾಟಕಪ್ರಮುಖ

MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

1 Min Read
ದೇಶಪ್ರಮುಖ

Wedding conspiracy ಮದುವೆ ಸಂಭ್ರಮದಲ್ಲಿದ್ದವರಿಗೆ ಸೂತಕ! ಎರಡನೇ ಯತ್ನದಲ್ಲಿ ಸಂಚು ಯಶಸ್ಸು, ಭಾವೀ ಪತ್ನಿ ಸಿಯಾ ಬಂಧನ

3 Min Read
ಕರ್ನಾಟಕದೇಶಪ್ರಮುಖ

UP CM visit ಬೆಂಗಳೂರಿಗಿಂದು ಸಿಎಂ ಯೋಗಿ ಆದಿತ್ಯನಾಥ್, ರೋಡ್ ಶೋನಲ್ಲಿ‌ ಭಾಗಿ

2 Min Read
ಪ್ರಮುಖಕರ್ನಾಟಕದೇಶಲೈಫ್‌ಸ್ಟೈಲ್

Health care ಅತಿಯಾದ ಮೊಬೈಲ್ ಬಳಕೆಯಿಂದ ಸಾವು ಸಾಧ್ಯತೆ, ತಜ್ಞರು ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?