ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ
newsics.com | ನ್ಯೂಸಿಕ್ಸ್ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ತಂಗಿ ಗಂಡನಿಗೆ ಇಡಿ ಶಾಕ್ ಕೊಟ್ಟಿದೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ್ (Y Manjunath) ಅವರ ಮನೆ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ (Raid) ನಡೆಸಿದ್ದಾರೆ. ಬೆಳಗಾವಿಯಲ್ಲಿ ಬೆಳಗ್ಗೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಮಂಜುನಾಥ ಅವರ ಮನೆ ಬೆಳಗಾವಿಯ … Continue reading ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ
Copy and paste this URL into your WordPress site to embed
Copy and paste this code into your site to embed