MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ

newsics.com | ನ್ಯೂಸಿಕ್ಸ್ ಕೆ.ಆರ್.ಪೇಟೆ(ಮಂಡ್ಯ): ಕೆ.ಆರ್.ಪೇಟೆಯ ಜೆಡಿಎಸ್ ಶಾಸಕ ಹೆಚ್.ಟಿ. ಮಂಜು ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾರಿ ನೂಕುನುಗ್ಗಲು ಉಂಟಾಗಿದ್ದು, ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಾಸಕರ ಅಭಿಮಾನಿಗಳು ಕೆ.ಆರ್.ಪೇಟೆಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಬಂದಿದ್ದ ಸಾರ್ವಜನಿಕರಿಗೆ ಮಟನ್ ಊಟ (ಬಾಡೂಟ) ಹಾಗೂ ಮಹಿಳೆಯರಿಗೆ ಉಚಿತ ಸೀರೆಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಜನರು ಒಂದೇ ಬಾರಿಗೆ ಮಟನ್ ಊಟ ಮತ್ತು ಸೀರೆ ಪಡೆಯಲು ಮುಗಿಬಿದ್ದಿದ್ದರಿಂದ ಸ್ಥಳದಲ್ಲಿ ತೀವ್ರ ಗೊಂದಲದ … Continue reading MLA Birthday ಶಾಸಕರ ಹುಟ್ಟುಹಬ್ಬದಲ್ಲಿ ಬಾಡೂಟ, ಫ್ರೀ ಸೀರೆಗಾಗಿ ಮುಗಿಬಿದ್ದ ಜನ: ಐವರಿಗೆ ಗಾಯ