ಹಿಂಡಾಲ್ಕೋ ಕಾರ್ಮಿಕ ಆತ್ಮಹತ್ಯೆ: ಜನರಿಂದ ಕಲ್ಲು ತೂರಾಟ, ಬೆಳಗಾವಿ ಉದ್ವಿಗ್ನ

newsics.com ಬೆಳಗಾವಿ: ಇಲ್ಲಿನ ಪ್ರಸಿದ್ಧ ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಈ ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೃತ ಯುವಕನನ್ನು ಶಂಕರ್ ತಳವಾರ (24) ಎಂದು ಗುರುತಿಸಲಾಗಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ್, ಕೆಲ ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ವಾಟ್ಸಾಪ್ … Continue reading ಹಿಂಡಾಲ್ಕೋ ಕಾರ್ಮಿಕ ಆತ್ಮಹತ್ಯೆ: ಜನರಿಂದ ಕಲ್ಲು ತೂರಾಟ, ಬೆಳಗಾವಿ ಉದ್ವಿಗ್ನ