ಆಟೋ ಚಾಲಕನ AI ಜ್ಞಾನಕ್ಕೆ ನೆಟ್ಟಿಗರು ಫಿದಾ; ಬೆಂಗಳೂರಿನ ಟೆಕ್ ಪ್ರೇರಣೆಯ ಕಥೆ ವೈರಲ್
Newsics.com ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಮತ್ತು ChatGPT ಕುರಿತು ಆಳವಾದ ಜ್ಞಾನ ಹೊಂದಿರುವ ಬೆಂಗಳೂರಿನ ಆಟೋ ಚಾಲಕರೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ತಂತ್ರಜ್ಞಾನ ಕ್ಷೇತ್ರದ ಪರಿಣಿತರನ್ನೇ ಅಚ್ಚರಿಗೊಳಿಸಿರುವ ಈ ಚಾಲಕನ ಕಥೆ ಇದೀಗ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೊದಲ್ಲಿ ಆಟೋ ಚಾಲಕ AI, ChatGPT ಹಾಗೂ ಹೊಸ ತಂತ್ರಜ್ಞಾನಗಳ ಬಗ್ಗೆ ಆತ್ಮವಿಶ್ವಾಸದಿಂದ ಮಾತನಾಡುತ್ತಿರುವುದು ಕಂಡುಬಂದಿದೆ. ದೈನಂದಿನ ಬದುಕಿನಲ್ಲಿ ಕೃತಕ ಬುದ್ಧಿಮತ್ತೆಯನ್ನು ಹೇಗೆ ಬಳಸಬಹುದು, ಅದು ಜನರ ಕೆಲಸಗಳನ್ನು ಹೇಗೆ ಸುಲಭಗೊಳಿಸಬಹುದು ಎಂಬುದರ … Continue reading ಆಟೋ ಚಾಲಕನ AI ಜ್ಞಾನಕ್ಕೆ ನೆಟ್ಟಿಗರು ಫಿದಾ; ಬೆಂಗಳೂರಿನ ಟೆಕ್ ಪ್ರೇರಣೆಯ ಕಥೆ ವೈರಲ್
Copy and paste this URL into your WordPress site to embed
Copy and paste this code into your site to embed