Vijay Trisha ತಡವಾಗಿ ಶುಭಾಶಯ ಹೇಳಿದ ತ್ರಿಶಾ: ವಿಜಯ್ ಜತೆಗಿನ ಫೋಟೋದಿಂದ ವದಂತಿಗೆ ಬ್ರೇಕ್
newsics.com | ನ್ಯೂಸಿಕ್ಸ್ ತಮಿಳುನಾಡು ಮುಖ್ಯಮಂತ್ರಿ ಹಾಗೂ ಕಾಲಿವುಡ್ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ನಟಿ ತ್ರಿಶಾ ಕೃಷ್ಣನ್ ಯಾವುದೇ ಪೋಸ್ಟ್ ಮಾಡದಿರುವುದು ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ತ್ರಿಶಾ ವಿಜಯ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿಗಳೂ ಹರಿದಾಡಿದ್ದವು. ವಿಜಯ್ ಅವರೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸುತ್ತಿರುವ ಅಪರೂಪದ ಚಿತ್ರವನ್ನು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ತ್ರಿಶಾ, “ಎಲ್ಲದಕ್ಕೂ ಒಂದು ಮೌಲ್ಯ ತಂದುಕೊಡುವ ವ್ಯಕ್ತಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದು … Continue reading Vijay Trisha ತಡವಾಗಿ ಶುಭಾಶಯ ಹೇಳಿದ ತ್ರಿಶಾ: ವಿಜಯ್ ಜತೆಗಿನ ಫೋಟೋದಿಂದ ವದಂತಿಗೆ ಬ್ರೇಕ್
Copy and paste this URL into your WordPress site to embed
Copy and paste this code into your site to embed