Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!
newsics.com ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ (RR Nagar) ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಯಾಂಡಲ್ ವುಡ್ ನಟಿ ಕ್ರಿಷಿ ತಾಪಂಡ ಆಪ್ತ ಗೆಳೆಯ ನಟಿಯ ಅಪಾರ್ಟ್‌ಮೆಂಟ್ ನಲ್ಲೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಮೃತರನ್ನು ವೈಶಾಕ್ ಎಂದು ಗುರುತಿಸಲಾಗಿದ್ದು, ಈ ಘಟನೆ ಈಗ ಸಂಚಲನ ಮೂಡಿಸಿದೆ. ಆರ್.ಆರ್. ನಗರದ ಪ್ರತಿಷ್ಠಿತ ‘ಎಲಿಗಂಟ್ಸ್ ಅಪಾರ್ಟ್‌ಮೆಂಟ್’ (Elegants Apartment) ನಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಿರುವ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ನಟಿ ಕ್ರಿಷಿ ತಾಪಂಡ ಫ್ಲಾಟ್‌ಗೆ ಬಂದಿದ್ದ ವೈಶಾಕ್, … Continue reading Krishi Thapanda ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲೇ ಜೀವ ಕಳೆದುಕೊಂಡ ಆಪ್ತ ಗೆಳೆಯ!
Copy and paste this URL into your WordPress site to embed
Copy and paste this code into your site to embed